ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ
ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು.
ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.
ಹನೂರಿನಲ್ಲಿ ಶೂಟೌಟ್ ಬಗ್ಗೆ ಕೇಳಿದಾಗ, “ಈ ಬಗ್ಗೆ ಬೆಳಗ್ಗೆ 5 ಗಂಟೆಗೆ ಮಾಹಿತಿ ಬಂದಿದೆ. ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ. ಅರಣ್ಯ ಪ್ರದೇಶದಲ್ಲಿ ಶೂಟೌಟ್ ನಡೆದಿದ್ದು, ಅನೇಕ ಸಾಕ್ಷಿಗಳು ವಸ್ತುಗಳು, ಬಂದೂಕು ವಶಪಡಿಸಿಕೊಳ್ಳಲಾಗಿದೆ. ಮಾಧ್ಯಮಗಳು ಕೆಲವು ವಿಚಾರ ಪ್ರಸಾರ ಮಾಡುತ್ತಿವೆ. ಕೆಲವರನ್ನು ಬಂಧಿಸಲಾಗಿದ್ದು, ಶವ ಪರೀಕ್ಷೆಗೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…