ಚಾಮರಾಜನಗರ/ಹನೂರು: ಹೆಜ್ಜೇನು ದಾಳಿಗೆ ತುತ್ತಾಗಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹನೂರು ತಾಲೂಕಿನ ಬೆಳ್ಳತ್ತೂರು ಗ್ರಾಮದಲ್ಲಿ ಸೋಮವಾರ (ಮೇ.20) ನಡೆದಿದೆ.
ಮೃತ ರೈತರನ್ನು 45 ವರ್ಷದ ತುಳಸಿದಾಸ್ ಎಂದು ಗುರುತಿಸಲಾಗಿದೆ. ಸೋಮವಾರ ಬೆಳ್ಳತ್ತೂರಿನಲ್ಲಿರು ತಮ್ಮ ಜಮೀನಿನಲ್ಲಿ ಬೆಳೆದಿರುವ ಜೋಳದ ಫಸಲಿಗೆ ತಮ್ಮ ಪತ್ನಿ ಆಶಾ ಜತೆಗೂಡಿ ಔಷಧಿ ಸಿಂಪಡಿಸುತ್ತಿರುವ ವೇಳೆ ಹೆಜ್ಜೇನು ದಾಳಿ ನಡೆಸಿದೆ.
ಈ ದಾಳಿಯಿಂದ ತುಳಸಿದಾಸ್ ಸ್ಥಳದಲ್ಲೇ ಮೃತಪಟ್ಟರೆ, ಅವರ ಪತ್ನಿ ಆಶಾಗೆ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…