bike accident
ಚಾಮರಾಜನಗರ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಂತೇಮರಹಳ್ಳಿಯಲ್ಲಿ ನಡೆದಿದೆ.
ಹೋಟೆಲ್‌ವೊಂದರ ಮಾಲೀಕರಾದ ಸಂತೇಮರಹಳ್ಳಿ ಗ್ರಾಮದ ಶಂಕರಪ್ಪ (65) ಮೃತಪಟ್ಟವರು.
ಶುಕ್ರವಾರ ರಾತ್ರಿ ಸಂತೇಮರಹಳ್ಳಿ-ಯಳಂದೂರು ಮಾರ್ಗದಲ್ಲಿರುವ ಕಾವೇರಿ ನೀರಾವರಿ ನಿಗಮದ ವಸತಿ ಗೃಹಗಳ ಮುಂಭಾಗ ನಡೆದುಕೊಂಡು ಹೋಗುವಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದ್ದು ಗುದ್ದಿದ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಕೊನೆ ಉಸಿರೆಳೆದರು.
ಬೈಕ್ ಸವಾರರನ್ನು ಯಳಂದೂರು ತಾಲ್ಲೂಕಿನ ಸೂರಾಪುರ ಗ್ರಾಮದವರೆಂದು ಗುರುತಿಸಲಾಗಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…