ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗುಂಡ್ಲುಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಮಾಡ್ರಹಳ್ಳಿ ಗ್ರಾಮದ ಶಿವಸ್ವಾಮಿ(28) ಹಾಗೂ ಚಂದ್ರ (31) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಚಿನ್ನಾಭರಣಗಳು ಹಾಗೂ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗುಂಡ್ಲುಪೇಟೆ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.
2026 ಫೆಬ್ರವರಿ 28ರಂದು ಬೆಳವಾಡಿ ಗ್ರಾಮದಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ಆರೋಪಿಗಳು ತಮ್ಮ ಕೈಚಳಕ ತೋರಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…