ತಿ.ನರಸೀಪುರ : ನಾನು ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಚರ್ಚೆ ಮಾಡಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ತಿಳಿಸಿದರು.ಟಿ.ನರಸೀಪುರ ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಶಿವರಾಂ, ಬಿಎಸ್ ಯಡಿಯೂರಪ್ಪ ಅವರು ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ಪಕ್ಷದಲ್ಲಿ ಹಿರಿಯವನಾಗಿದ್ದು ಕ್ಷೇತ್ರದಲ್ಲಿ ಚಿರಪರಿಚಿತನಾಗಿದ್ದೇನೆ. ಅಲ್ಲದೆ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಎಲ್ಲಾ ಸಮುದಾಯದ ಜನರು ಬೆಂಬಲ ನೀಡುತ್ತಿದ್ದಾರೆ. ಆದ್ದರಿಂದ ಚಾಮರಾಜನಗರ ಲೋಕಸಭೆಯ ಟಿಕೆಟ್ ನನಗೆ ನೀಡಬೇಕು ಎಂದು ಆಗ್ರಹಿಸಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಶಿಕ್ಷಣ ಸಚಿವರಿಂದ ಜೀವ ಬೆದರಿಕೆ ಸ್ವಾಮೀಜಿ ಆರೋಪ
Next Article ಖಾಸಗಿ ಬಸ್ ದರ ಭಾರೀ ಹೆಚ್ಚಳ