Illegally Transported Ration Rice Seized
ಕೊಳ್ಳೇಗಾಲ: ಅಕ್ರಮವಾಗಿ ಸಾಗಿಸುತ್ತಿದ್ದ ೭೮೫ ಕೆಜಿ ಪಡಿತರ ಅಕ್ಕಿಯನ್ನು ಪೊಲೀಸರು, ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪಟ್ಟಣದಿಂದ ಮಳವಳ್ಳಿ ಕಡೆಗೆ ಅಕ್ರಮವಾಗಿ ೭೮೫ ಕೆಜಿ ಪಡಿತರ ಅಕ್ಕಿಯನ್ನು ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪೊಲೀಸ್ ಠಾಣೆಯ ಎಸ್‌ಐ ವರ್ಷ ಹಾಗೂ ಫುಡ್ ಇನ್ಸ್‌ಪೆಕ್ಟರ್ ಪ್ರಸಾದ್ ಜಂಟಿ ದಾಳಿ ನಡೆಸಿ ನೂರ್ ಮೊಹಲ್ಲಾ ಬಡಾವಣೆಯ ಮುಕ್ತಾರ್ ಪಾಷ ಎಂಬಾತನನ್ನು ಬಂಧಿಸಿ ವಾಹನ ಹಾಗೂ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…