Mysore
21
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ಕೊಳ್ಳೇಗಾಲ | ನಾಲೆಯಲ್ಲಿ ಕೊಚ್ಚಿ ಹೊದ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ

ಕೊಳ್ಳೇಗಾಲ : ಬಹಿರ್ದೆಸೆಗೆ ಹೋಗಿದ್ದ ಅಪರಿಚಿತ ವ್ಯಕ್ತಿ ನಾಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲ್ಲೂಕಿನ ಕೆಂಪನಪಾಳ್ಯ ಸಮೀಪ ನಡೆದಿದೆ.

ವಿಚಾರ ತಿಳಿದ ಅಗ್ನಿಶಾಮಕ ದಳದವರು ಹಾಗೂ ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಕಾರ್ಯಾಚರಣೆಯನ್ನು ಸೋಮವಾರವೂ ಮುಂದುವರಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Tags:
error: Content is protected !!