ಚಾಮರಾಜನಗರ

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ, ಕೆ.ಎಚ್.ಮುನಿಯಪ್ಪ, ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ.ನರೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

22 mins ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

44 mins ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

2 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

2 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

8 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

8 hours ago