ಕೊಳ್ಳೆಗಾಲ/ಚಾಮರಾಜನಗರ: ಸಾಲಭಾದೆಯಿಂದ ದಂಪತಿ ಆಹ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.
ಕೊಳ್ಳೆಗಾಲದ ನಿವಾಸಿ ನಾಗೇಶ್(56)ಪತ್ನಿ ಸತ್ಯಲಕ್ಷ್ಮೀ(46)ಮೃತ ದಂಪತಿಗಳು. ದಂಪತಿಗಳು ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರ(ಆ.18) ರಾತ್ರಿ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಂಪತಿಯು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದು, ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಕೊಳ್ಳೆಗಾಲ ಟೌನ್ ಪೊಲೀಶ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ…
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…