ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಧುನಹಳ್ಳಿ ಬೈಪಾಸ್ ಬಳಿ ನಡೆದಿದೆ.
ದರ್ಶನ ಪಡೆದು ವಾಪಸ್ ಮೈಸೂರಿಗೆ ತೆರಳುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಟೈರ್ ಸ್ಪೋಟಗೊಂಡು ಪಲ್ಟಿಯಾಗಿದೆ. ಗಾಯಾಳುಗಳ ಪೈಕಿ 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು ಗಾಯಾಗಳುಗಳನ್ನ ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…