ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಬಳಿ ನಡೆದಿದೆ.
ರಶ್ಮಿ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸಂಸಾರದ ವಿಚಾರದಲ್ಲಿ ಬೇಸತ್ತು ವೆಸ್ಲಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…
ರಾಮನಗರ: ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ…
ಇಸ್ರೇಲ್: ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ…
ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.…
ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…