ಚಾಮರಾಜನಗರ

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ.

ಗ್ರಾಮದ ಮಲ್ಲಣ್ಣ ಅವರ ಕಬ್ಬಿನ ಗದ್ದೆಯಲ್ಲಿ ಬಿಆರ್‌ಟಿ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಸುಮಾರು 5 ವರ್ಷದ ಗಂಡು ಚಿರತೆ ಗುರುವಾರ ಸೆರೆ ಸಿಕ್ಕಿತ್ತು. ಸೆರೆ ಸಿಕ್ಕ ಚಿರತೆಯನ್ನು ಅರಣ್ಯ ಸಿಬ್ಬಂದಿ ಕಾಡಿಗೆ ಬಿಟ್ಟಿದ್ದಾರೆ.
ಇತ್ತೀಚೆಗೆ ಗ್ರಾಮದ ನಿಂಗಪ್ಪ ಎಂಬವರ ಮೇಲೆ ಚಿರತೆ ದಾಳಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಹಾಗಾಗಿ ಚಿರತೆ ಸೆರೆಗೆ ಬೋನು ಇಡಲಾಗಿತ್ತು. ಇದೇ ಜಮೀನಿನ ಹತ್ತಿರ ಮಾ.5ರಂದು ಹೆಣ್ಣು ಚಿರತೆ ಸೆರೆ ಸಿಕ್ಕಿತ್ತು. ಇದೀಗ ಮತ್ತೊಂದು ಚಿರತೆ ಸೆರೆಯಾಗಿದೆ. ಈ ಹಿನ್ನೆಲೆ ಗ್ರಾಮದಲ್ಲಿ ಭಯದ ವಾತವರಣ ಸೃಷ್ಟಿಯಾಗಿದೆ.

ಆಂದೋಲನ ಡೆಸ್ಕ್

Recent Posts

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

13 mins ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

2 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

4 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

4 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

4 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

4 hours ago