Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ ಆತಂಕ ಸೃಷ್ಟಿಸಿದೆ.

ಮಹದೇಶ್ವರ ಬೆಟ್ಟದ ಆನೆ ತಲೆದಿಂಬ ಎಂಬ ಪ್ರದೇಶದ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯನ್ನು ಕಂಡು ವಾಹನದಲ್ಲಿ ತೆರಳುತ್ತಿದ್ದವರು ತಮ್ಮ ಮೊಬೈಲ್‌ ಕ್ಯಾಮರಾದಲ್ಲಿ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

ಅರಣ್ಯ ಇಲಾಖೆ ಈ ಕೂಡಲೇ ಗಮನಹರಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

Tags:
error: Content is protected !!