ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ ಆತಂಕ ಸೃಷ್ಟಿಸಿದೆ.
ಮಹದೇಶ್ವರ ಬೆಟ್ಟದ ಆನೆ ತಲೆದಿಂಬ ಎಂಬ ಪ್ರದೇಶದ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯನ್ನು ಕಂಡು ವಾಹನದಲ್ಲಿ ತೆರಳುತ್ತಿದ್ದವರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.
ಅರಣ್ಯ ಇಲಾಖೆ ಈ ಕೂಡಲೇ ಗಮನಹರಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…