ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ಈ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾವನ್ನು ಸೆರೆ ಹಿಡಿದಿದ್ದಾರೆ.
ಶಿವರಾತ್ರಿ ಜಾತ್ರೆ ಮುಕ್ತಾಯದ ಬೆನ್ನಲ್ಲೇ ಚಿರತೆ ಕಾಣಿಸಿಕೊಂಡಿರುವುದು ಪಾದಯಾತ್ರಿಗಳ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಿಸಿದ್ದು, ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ಸವಾರರು ಚಿರತೆಯನ್ನು ಕಂಡು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಜಾತ್ರೆ ಮುಕ್ತಾಯವಾಗಿರುವುದರಿಂದ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಬರುವ ಭಕ್ತರ ರಕ್ಷಣೆ ಹಾಗೂ ಅವರಿಗೆ ಜಾಗೃತಿ ಮೂಡಿಸುವುದು ಈಗ ಆದ್ಯತೆಯಾಗಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…