ಚಾಮರಾಜನಗರ

ಸಫಾರಿಗರನ್ನು ಅಟ್ಟಾಡಿಸಿದ ಒಂಟಿ ಸಲಗ ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೇಲೆ ಒಂಟಿ ಸಲಗವೂಂದು ಏಕಾಏಕಿ ರೊಚ್ಚಿಗೆದ್ದು ಅಟ್ಟಾಡಿಸಿಕೊಂಡು ಬಂದಿದೆ ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ, ನಂತರ ಸುರಕ್ಷಿತವಾಗಿ ವಾಪಸ್ ತೆರಳಿದ್ದಾರೆ.

ಇದನ್ನೂ ಓದಿ:- ಚಾಮರಾಜನಗರ| ಕಾಡಾನೆ ದಾಳಿಗೆ ರೈತ ಬಲಿ 

ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯ ಪಿ.ಜಿ ಪಾಳ್ಯ ಸಫಾರಿಗೆ ಬುಧವಾರ ಬೆಳಗ್ಗೆ ಪ್ರವಾಸಿಗರು ಸಫಾರಿಗೆ ತೆರಳಿದ್ದರು. ಮಾರ್ಗ ಮಧ್ಯದಲ್ಲಿ ನಿಂತಿದ್ದ ಒಂಟಿ ಸಲಗದ ವಿಡಿಯೋ ಮಾಡುತ್ತಿದ್ದ ವೇಳೆ ರೊಚಿಗೆದ್ದ ಒಂಟಿ ಸಲಗ ಪ್ರವಾಸಿಗರನ್ನು ಅಟ್ಟಾಡಿಸಿದೆ. ಆದರೆ ಚಾಲಕ ವಾಹನವನ್ನು ವೇಗವಾಗಿ ಚಾಲನೆ ಮಾಡಿ ಪ್ರವಾಸಿಗರ ರಕ್ಷಣೆ ಮಾಡಿದ್ದಾರೆ. ನಂತರ ವಾಹನ ಮುಂದೆ ಬಂದ ನಂತರ ಆನೆ ರಸ್ತೆ ಮಾರ್ಗದಲ್ಲಿಯೇ ನಿಂತು ಫೋಟೋಗೆ ಪೋಸ್ ನೀಡಿದೆ.

ಇದನ್ನೂ ಓದಿ:- ಡೆತ್‌ನೋಟ್‌ ಬರೆದಿಟ್ಟು ಅರಣ್ಯ ವೀಕ್ಷಕ ಆತ್ಮಹತ್ಯೆ

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

6 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

7 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

8 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

10 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

14 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

14 hours ago