ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಜರುಗಿದೆ.
ಕೊಳ್ಳೇಗಾಲ ತಾಲೂಕಿನ ಹಂಪಾಪುರ ಗ್ರಾಮದ ನಿಶ್ಚಿತ್ ಶೇಖರ್ (17), ಪ್ರಿಯದರ್ಶಿನಿ ನಾಗರಾಜು (16), ತಮಿಳುನಾಡಿನ ಡೆಂಕಣಿಕೋಟೆಯ ಚಂದ್ರಪಳನಿಸ್ವಾಮಿ (45), ಎಂದು ಗುರುತಿಸಲಾಗಿದೆ.
ಘಟನೆಯ ವಿವರ ;
ಬುಧವಾರ ಮಧ್ಯಾಹ್ನ ಬೀಸಿದ ಬಾರಿ ಬಿರುಗಾಳಿಗೆ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದ ಮಾರ್ಗದ ಮರದ ಕೊಂಬೆಯೊಂದು ಮುರಿದು ಬಿದ್ದಿದೆ. ಈ ವೇಳೆ ಮಲೆ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಬಂದಿದ್ದ ಮೂವರು ಭಕ್ತಾದಿಗಳ ಮೇಲೆ ಮರದ ಕೊಂಬೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಮೂವರು ಪ್ರಾಣಾಪಯದಿಂದ ಪಾರಾಗಿದ್ದು ಗಾಯಗೊಂಡಿದ್ದವರನ್ನು ಮಲೆ ಮಾದೇಶ್ವರ ಬೆಟ್ಟ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಮರದ ಕೆಳಗೆ ಇಲ್ಲದೆ ಇರುವುದರಿಂದ ದೊಡ್ಡ ಅನಾಹುತ ಒಂದು ತಪ್ಪಿದೆ.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…