man died swimming
ಕೊಳ್ಳೇಗಾಲ: ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಸ್ನೇಹಿತರಿಬ್ಬರ ಜೊತೆ ಈಜಾಡಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶುಕ್ರವಾರ ನಡೆದಿದೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಗುಂಡಾಪುರ ಗ್ರಾಮದ ಶಿವಮಲ್ಲು ಎಂಬವರ ಮಗ ಮಲ್ಲೇಶ್(18) ಮೃತಪಟ್ಟ ಯುವಕ.
ಇದನ್ನೂ ಓದಿ:- ಮೈಸೂರು। ಚಾಮುಂಡಿ ಬೆಟ್ಟದಲ್ಲಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಕುಟುಂಬಸ್ಥರು
ಈ ವಿಚಾರವನ್ನು ಸ್ನೇಹಿತರು ಗ್ರಾಮಕ್ಕೆ ಹೋಗಿ ಮೃತನ ಮನೆಯವರಿಗೆ ತಿಳಿಸಿದ್ದು, ಮೃತನ ತಂದೆ ಶಿವಮಲ್ಲು ನೀಡಿದ ದೂರಿನ ಮೇರೆಗೆ ಎಎಸ್‌ಐ ಮಂಜುನಾಥ್ ಪ್ರಕರಣ ದಾಖಲಿಸಿಕೊಂಡು, ಪರಿಣತ ಈಜುದಾರರಿಂದ ಮೃತದೇಹವನ್ನು ಹೊರತೆಗೆಸಿ, ಸರ್ಕಾರಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…