ಚಾಮರಾಜನಗರ

ಇಪ್ಪತ್ತಕ್ಕೂ ಹೆಚ್ಚು ಕೋತಿಗಳನ್ನು ಹೊಡೆದು ವಿಷವಿತ್ತು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಉಲ್ಲೇಖ

ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ

ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು.

ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ ವಿಷ ನೀಡಿ ಅರೆಪ್ರಜ್ಞೆಯಲ್ಲಿದ್ದ ಕೋತಿಗಳಿಗೆ ಮಾರಣಾಂತಿಕವಾಗಿ ಹೊಡೆದು ಕೊಂದಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು ಇಂತಹ ಕೃತ್ಯ ಎಸಗಿದ ಆರೋಪಿಗಳನ್ನು ಕಂಡು ಹಿಡಿದ ಶಿಕ್ಷಿಸುವಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬರುತ್ತಿದೆ.

ಹಿಂದುಗಳು ಪೂಜಿಸುವ ಆಂಜನೇಯನ  ಪ್ರತಿರೂಪವಾದ ವಾನರ ಸೈನ್ಯವನ್ನಯ ಹೊಡೆದು ವಿಷಹಾಕಿ ಕೊಂದಿರುವ ಪಾಪಿಗಳ ಮೇಲೆ ಅರಣ್ಯ ಇಲಾಖೆ ಕ್ರಮ‌ಕೈಗೊಳ್ಳಬೇಕು ಸ್ಕಂದಗಿರಿ ಪಾರ್ವತಾಂಭೆ ಸನ್ನಿದಿಯಲ್ಲಿ ಇಂತಹ ಘಟನೆ ನಡೆದಿದ್ದು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸುವಂತೆ ಪ್ರಾಣಿ ಪ್ರೀಯರು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗ್ರಾಮಸ್ಥ ಆನಂದ್ ಹೇಳುವ ಪ್ರಕಾರ ರಾತ್ರಿ ಕೊತಿಗಳು ಬಿದ್ದ ಜಾಗದಲ್ಲಿ ಮೊಬೈಲ್ ನೆಟ್ ವರ್ಕ್ ಚಲನವಲನ ಕಂಡು ಹಿಡಿದರೆ ಆರೋಗಳನ್ನು ಕಂಡುಹಿಡಿಯಬಹುದು ಒಟ್ಟಾರೆ ಇಪ್ಪತ್ತು ಹೆಚ್ಚು ಸತ್ತಿರುವ ಕೋತಿಗಳ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಆರೋಪಿಗಳನ್ನು ಕಂಡುಹಿಡಿಯಲೇ ಬೇಕು.

20 ಕ್ಕೂ ಹೆಚ್ಚು ಕೋತಿಗಳನ್ನು ವಿಷಹಾಕಿ ಹಾಗೂ ಹೊಡೆದು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಧೃಡಪಟ್ಟಿದ್ದು ಆರೊಪಿಗಳು ಯಾರು ಎಂದು ತಿಳಿದು ಬಂದಿಲ್ಲ, ಅಲ್ಲಿ ಯಾವುದೇ ಸಿಸಿ ಕ್ಯಾಮರಾಗಳ ರಸ್ತೆಗೆ ಪೊಕಸ್ ಹಾಗದೆ ಇರುವುದರಿಂದ ಆರೊಪಿಗಳ ಬಗ್ಗೆ ಮಾಹಿತಿ ಇಲ್ಲ ಆರೋಪಿಗಳನ್ನು ಕಂಡು ಹಿಡಿಯುವ ಪ್ರಯತ್ನ ಮಾಡುತಿದ್ದೇವೆ ಎಂದು ಗುಂಡ್ಲುಪೇಟೆ ಅರಣ್ಯ ವಲಯ ಅಧಿಕಾರಿ  ಶಿವಕುಮಾರ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

4 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

5 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

5 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

5 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

5 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

5 hours ago