minister cheluvarayaswamy reaction on karnataka cm change discussion
ಹನೂರು: ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಹನೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಇಳಿಸುತ್ತೇವೆ ಎಂದು ಯಾರು ಹೇಳಿದ್ದಾರೆ? ಬಿಜೆಪಿ ಅವರು ಕಿತಾಪತಿ ಮಾಡುತ್ತಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ಇದೆ, ಎಲ್ಲವನ್ನೂ ಅದು ನೋಡಿಕೊಳ್ಳಲಿದೆ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ. 5 ವರ್ಷ ಸರ್ಕಾರ ಇರಲಿದೆ. ಕಾಂಗ್ರೆಸ್‌ನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಬಿಜೆಪಿಯವರಿಗೆ ಇದನ್ನು ತಡೆದುಕೊಳ್ಳಲಾಗದೇ ಒದ್ದಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಡಿಕೆಶಿ ಶಸ್ತ್ರತ್ಯಾಗ ಮಾಡಿದ್ರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಡಿಕೆಶಿ ಒಬ್ಬರು ಅಧ್ಯಕ್ಷರಿದ್ದಾರೆ, ಏನೇನೋ ಹೇಳೋಕೆ ಆಗಲ್ಲ. ಡಿಕೆಶಿ ಹಾಗೂ ಸಿಎಂ ಅನ್ಯೂನ್ಯವಾಗಿದ್ದಾರೆ ಎಂದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…