ಚಾಮರಾಜನಗರ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ತಮ್ಮ ಕ್ಷೇತ್ರದಿಂದ ಮೈಸೂರಿನ ಮನೆಗೆ ವಾಪಾಸಾಗುವ ವೇಳೆ ಕಾರಿನ ಟೈರ್ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ನಡದಿದೆ.
ಕೊಳ್ಳೇಗಾಲ ಕ್ಷೇತ್ರದಿಂದ ಚುನಾವಣಾ ಪ್ರಚಾರ ಮುಗಿಸಿ ರಾತ್ರಿ 11-48 ರ ಸಮಯದಲ್ಲಿ ಮೈಸೂರಿನ ಕಡೆ ಪ್ರಯಾಣ ಮಾಡುವಾಗ ಮೈಸೂರಿನ ನಾಡನಹಳ್ಳಿ ಶಾಸಕರ ಕಾರ್ ಟೈರ್ ಸ್ಪೋಟಗೊಂಡಿದೆ. ಕಾರಿನಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಶಾಸಕರ ಆಪ್ತ ಸಹಾಯಕ ಚೇತನ್ ಮತ್ತು ವಾಹನ ಚಾಲಕ ಸತೀಶ್ ಅಪಾಯದಿಂದ ಪಾರಾಗಿದ್ದಾರೆ.
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…
ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…
ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…
ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…
ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…