tigre
ಗುಂಡ್ಲುಪೇಟೆ: ಬಂಡೀಪುರದ ಸಫಾರಿ ಜೋನ್‌ನಲ್ಲಿ ಪ್ರವಾಸಿಗರಿಗೆ ಮರಿಗಳ ಜೊತೆ ದರ್ಶನ ಕೊಡುತ್ತಿದ್ದ ತಾಯಿ ಹುಲಿಗೆ ಗಾಯಗಳಾಗಿದ್ದು, ಪ್ರಾಣಿಪ್ರಿಯರು ಆತಂಕಗೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದಲ್ಲಿ ಸಫಾರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಹುಲಿಯೊಂದು ಆಗಾಗ್ಗೆ ತನ್ನ ಮರಿಗಳೊಂದಿಗೆ ದರ್ಶನ ನೀಡುತ್ತಿತ್ತು.
ಹುಲಿ ಹಾಗೂ ಮರಿಹುಲಿಗಳನ್ನು ಕಂಡು ಪ್ರವಾಸಿಗರು ಫುಲ್ ಖುಷ್ ಆಗಿ, ಮೊಬೈಲ್ ಕ್ಯಾಮರಾಗಳಲ್ಲಿ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದರು.
ಆದರೆ ಈ ಹುಲಿಗೆ ಈಗ ಬೇಟೆಯಾಡುವ ಸಂದರ್ಭದಲ್ಲಿ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಪ್ರಾಣಿಪ್ರಿಯರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಗಾಯಗೊಂಡಿರುವ ಹುಲಿಯ ಮೇಲೆ ಅರಣ್ಯ ಇಲಾಖೆ ತೀವ್ರ ನಿಗಾ ಇಟ್ಟಿದ್ದು, ಅಗತ್ಯವಿದ್ದರೇ ಚಿಕಿತ್ಸೆ ಕೊಡಲು ಅರಣ್ಯ ಇಲಾಖೆ ಸಜ್ಜಾಗಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…