ಚಾಮರಾಜನಗರ : ಸುನಿಲ್ ಬೋಸ್‌ಗೆ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಬೆಂಬಲ ಕೊಟ್ಟು ಆಶಿರ್ವಾದ ಮಾಡಿ ಕಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನಲೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಗು ಮುನ್ನ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಚಾಮರಾಜನಗರದ ಹಾಲಿ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಅವರು ಸುನಿಲ್ ಬೋಸ್‌ಗೆ ಆಶಿರ್ವಾದ ಮಾಡಿ ಕಳಿಸಿದ್ದಾರೆ ಎಂದರು.
ಶ್ರೀನಿವಾಸ ಪ್ರಸಾದ್ ಅವರ ಬೆಂಬಲ, ಅವರ ಹಿತೈಶಿಗಳ ಬೆಂಬಲ ಹಾಗೂ ಅವರ ಪಕ್ಷದ ಎಲ್ಲಾ ಕಾರ್ಯಕರ್ತರುಗಳ ಬೆಂಬಲವನ್ನು ಕೊಟ್ಟು ಸುನಿಲ್ ಬೋಸ್‌ರನ್ನು ಲೋಕಸಭಾ ಚುನಾವಣೆಗೆ ಕಳಿಸಿಕೊಟ್ಟಿದ್ದಾರೆ.
ಹೀಗಾಗಿ ಕ್ಷೇತ್ರದ ಎಲ್ಲಾ ಮತದಾರರು ನಮ್ಮ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಹೆಚ್ಚಿನ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಡಿಕೆಶಿ ಮನವ ಮಾಡಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…