ಚಾಮರಾಜನಗರ

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.

ಭೀಮನ ಬೀಡು ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಸೆರೆಗಾಗಿ ಆಪರೇಷನ್‌ ಬೀಸ್ಟ್‌ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಂಡೀಪುರ ಹುಲಿ ಮೀಸಲು ಅರಣ್ಯ ಸಿಬ್ಬಂದಿ ಆಪರೇಷನ್‌ ಬೀಸ್ಟ್‌ ಹೆಸರಿನಲ್ಲಿ ಬೃಹತ್‌ ಕೂಂಬಿಂಗ್‌ ಆರಂಭಿಸಿದ್ದು, ಇದರಲ್ಲಿ ಡ್ರೋನ್‌ ಕ್ಯಾಮರಾಗಳು ಪ್ರಮುಖ ಪಾತ್ರವಹಿಸಲಿವೆ.

ಸಿಎಫ್‌ ಪ್ರಭಾಕರನ್‌ ಸೂಚನೆ ಮೇರೆಗೆ ಟೈಗರ್‌ ಕೂಂಬಿಂಗ್‌ಗಾಗಿಯೇ ಸಿದ್ದಪಡಿಸಲಾದ ಈಗಲ್‌ ಡ್ರೋನ್‌ ಕ್ಯಾಮರಾ ಬಳಸಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹುಲಿ ಚಲನವಲನಗಳನ್ನು ಪತ್ತೆ ಮಾಡಲಯ ಡ್ರೋನ್‌ ಕ್ಯಾಮರಾ ನೆರವಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

51 mins ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

53 mins ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

56 mins ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

58 mins ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

1 hour ago