ಚಾಮರಾಜನಗರ: ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತಾರಣ್ಯ ಬೈಲೂರು ವನ್ಯಜೀವಿ ವಲಯದದಲ್ಲಿ ಶನಿವಾರ ( ಮಾರ್ಚ್ 30 ) ಬೆಂಕಿ ಕಾಣಿಸಿಕೊಂಡಿದ್ದು ಅರಣ್ಯ ಸಿಬ್ಬಂದಿ ಬೆಂಕಿ ಆರಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಿಡಿಗೇಳಿಗಳು ಬೈಲೂರು ವನ್ಯಜೀವಿ ವಲಯದ ಕೌಳಿಹಳಿ ಅಣೆಕಟ್ಟಿನ ಬಳಿಯ ರೇಖೆಗೆ ಬೆಂಕಿ ಹಚ್ಚಿದ್ದಾರೆ ಎಂದು ಬಿಆರ್‌ಟಿ ಡಿಸಿಎಫ್ ದೀಪ್ ಜೆ.ಕಾಂಟ್ರ್ಯಾಕ್ಟರ್ ತಿಳಿಸಿದ್ದಾರೆ.
ಡ್ರೋನ್ ತಂಡದೊಂದಿಗೆ 60 ಸಿಬ್ಬಂದಿ ಮತ್ತು ಅಧಿಕಾರಿಗಳು ಬೆಂಕಿ ನಂದಿಸುತ್ತಿದ್ದಾರೆ. ಅರಣ್ಯ ಪ್ರದೇಶವು ಕಡಿದಾಗಿದ್ದು, ಇಳಿಜಾರಾಗಿದೆ. ಬೆಂಕಿ ನಂದಿಸಿದ ಬಳಿಕ ಅರಣ್ಯ ನಷ್ಟದ ಬಗ್ಗೆ ನಿಖರ ಮಾಹಿತಿ ತಿಳಿಯಲಿದೆ ಎಂದು ಡಿಸಿಎಫ್ ಹೇಳಿದ್ದಾರೆ.
ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…
ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…
ದಾಸೇಗೌಡ ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…
ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…
ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ…