ಚಾಮರಾಜನಗರ

ಪಾಲರ್ ಬಳಿ ಟೈರ್ ಸಿಡಿದು ಪಿಕಪ್ ವಾಹನ ಪಲ್ಟಿ : ಗಂಭೀರ ಹಾನಿ

ಹನೂರು: ಮಹದೇಶ್ವರ ಬೆಟ್ಟದಿಂದ ಪಾಲಾರ್ ಗೆ ಸರಕು ತುಂಬಿಕೊಂಡು ತೆರಳುತ್ತಿದ್ದ ಪಿಕಪ್ ವಾಹನದ ಟೈರ್ ಸಿಡಿದ ಪರಿಣಾಮ ಮಾರ್ಗ ಮಧ್ಯದಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ.

ಮೈಸೂರಿನಿಂದ ಸರಕು ತುಂಬಿಕೊಂಡು ಮಲೆ ಮಹದೇಶ್ವರ ಬೆಟ್ಟದ ಮೂಲಕ ತಮಿಳುನಾಡಿಗೆ ಸಾಗುತ್ತಿದ್ದ ಪಿಕಪ್ ವಾಹನವು ಪಾಲಾರ್ ರಸ್ತೆಯಲ್ಲಿ ಮುಂದಿನ ಟೈರ್ ಸಿಡಿದು ಪಲ್ಟಿಯಾಗಿದೆ. ಪರಿಣಾಮವಾಗಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡು ಗಂಭೀರವಾಗಿ ಹಾನಿಯಾಗಿದೆ.

ಈ ಅಪಘಾತದಲ್ಲಿ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಮಹದೇಶ್ವರ ಬೆಟ್ಟದ ಪೊಲೀಸರು ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

8 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

9 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

9 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

9 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

9 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

13 hours ago