ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಜಯಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮಾಲೀಕರನ್ನು ಸಹ ಬಂದಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ನಾಲ್ಕು ಬೈಕ್ ಹಾಗು 4300 ರೂ ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ದಾಳಿ ವೇಳೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನರೇಶ್ ಕುಮಾರ್, ನಟೇಶ್, ಎಎಸ್‌ಐ ಮಹೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…