Mysore
28
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಗುಂಡ್ಲುಪೇಟೆ: ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂ ಜಪ್ತಿ

ಗುಂಡ್ಲುಪೇಟೆ: ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ 4 ಲಕ್ಷದ 4 ಸಾವಿರ ರೂಪಾಯಿಗಳನ್ನು ಮದ್ದೂರು ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

Tags: