ಗುಂಡ್ಲುಪೇಟೆ: ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ 4 ಲಕ್ಷದ 4 ಸಾವಿರ ರೂಪಾಯಿಗಳನ್ನು ಮದ್ದೂರು ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…
ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ…
ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್…
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…