ಚಾಮರಾಜನಗರ : ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಚಾಮರಾಜನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಇದೆ ವೇಳೆ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕನ್ನಡ ಪರ ಹೋರಾಟಗಾರರು ನಟ ಕಮಲ್ ಹಾಸನ್ ಭಾವಚಿತ್ರಕ್ಕೆ ಟೊಮೆಟೋ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:- ಕನ್ನಡ ಸಾಹಿತ್ಯ ಲೋಕ ತಮಿಳು ಸಾಹಿತ್ಯಕ್ಕಿಂತ ಮಿಗಿಲಾಗಿದೆ: ಶಾಸಕ ಕೆ.ಹರೀಶ್ ಗೌಡ
ಈ ಕೂಡಲೇ ಕಮಲ್ ಹಾಸನ್ ರಾಜ್ಯದ ಜನತೆ ಮುಂದೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.





