ಚಾಮರಾಜನಗರ

ಕುಟುಂಬ ಸಮೇತ ಮಲೆ ಮಹದೇಶ್ವರನ ದರ್ಶನ ಪಡೆದ ರಾಘವೇಂದ್ರ ರಾಜ್​ಕುಮಾರ್

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ನಟ ರಾಘವೇಂದ್ರ ರಾಜ್​ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಮಂಗಳಾ, ಕಿರಿಯ ಪುತ್ರ ಯುವ ರಾಜ್​ಕುಮಾರ್ ರಾಘವೇಂದ್ರ ರಾಜ್​ಕುಮಾರ್ ಸಾಥ್ ನೀಡಿದ್ದಾರೆ. ದಾಸೋಹ ಭವನದಲ್ಲಿ ಅವರು ಪ್ರಸಾದ ಸೇವಿಸಿದ್ದಾರೆ. ಮಲೆ ಮಹದೇಶ್ವರನ ತಾಣ ನಮಗೆ ಸ್ವರ್ಗದಂತೆ ಭಾಸವಾಗುತ್ತಿದೆ. ವರ್ಷಕ್ಕೆ ಒಮ್ಮೆಯಾದರೂ ಬರಬೇಕು ಅನಿಸುತ್ತದೆ. ನಮ್ಮ ತಂದೆ ರಾಜಕುಮಾರ್ ಅವರು ಒಂದು ಸಲ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆ ಮೇಲೆ ಇಲ್ಲಿಗೆ ನಾನು ಬಂದಿರಲಿಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಹೇಳಿದ್ದಾರೆ.
lokesh

Recent Posts

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

15 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

20 mins ago

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…

23 mins ago

ಹುಲಿ ದಾಳಿ; ಹಸು ಸಾವು

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…

26 mins ago

ಮೈಸೂರು | ಜಿಲ್ಲೆಯಲ್ಲಿ ಅಪೌಷ್ಠಿಕ‌ ಮಕ್ಕಳ ಸಂಖ್ಯೆ ಗಣನೀಯ ಇಳಿಕೆ

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…

28 mins ago

ಅಧಿಕಾರ ಕಿತ್ತಾಟ ಬಿಟ್ಟು ಅಭಿವೃದ್ಧಿ ಚರ್ಚೆ ನಡೆಯಲಿ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…

31 mins ago