ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ, ವರನಟ ಡಾ.ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಕೆಲಸವನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಮಾಡಿದೆ.
ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಧ್ಯಮ ಗೋಷ್ಠಿ ಸ್ಥಳದಲ್ಲಿ ರಾಜ್ ಕುಮಾರ್ ಅವರ ಫೋಟೊ ಇಟ್ಟು ಪುಷ್ಪಾಲಂಕಾರ ಮಾಡಲಾಗಿದೆ. ಈ ಮೂಲಕ ಜನ್ಮದಿನದ ಅಂಗವಾಗಿ ವರನಟನನ್ನು ಗೌರವಿಸುವ ಕಾರ್ಯ ನಡೆದಿದೆ. ರಾಜ್ ಕುಮಾರ್ ಅವರು ಚಾಮರಾಜನಗರ ಜಿಲ್ಲೆಯವರೇ ಆಗಿರುವುದರಿಂದ ವಿಶೇಷ ನಮನವನ್ನು ಸಲ್ಲಿಸಲಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…