petroll bunk
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್ ಅಭಾವದ ಸುದ್ದಿ ಹಬ್ಬುತ್ತಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್ ಖಾಲಿಯಾಗಿರುವ ವದಂತಿಯಿಂದಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದ್ದು, ಜಿಲ್ಲೆಯ ಜನರು, ವಾಹನ ಸವಾರರು ಪೆಟ್ರೋಲ್ ಬಂಕ್‌ಗಳಿಗೆ ಮುಗಿ ಬೀಳುತ್ತಿದ್ದಾರೆ.
ಗ್ಯಾಸ್ ಕೊರತೆಯಂತೆಯೇ ಪೆಟ್ರೋಲ್ ಹಾಗೂ ಡೀಸೆಲ್‌ಗಳು ಸಮಸ್ಯೆ ಉಂಟಾಗಬಹುದು ಎಂಬ ಭಯ ಜನರಲ್ಲಿ ಹೆಚ್ಚಾಗಿದೆ. ಮುಂಜಾಗ್ರತೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಖರೀದಿಸಲು ಜನರು ಹರಸಾಹಸ ಪಡುತ್ತಿದ್ದಾರೆ. ಕೆಲವು ಕಡೆಗಳಲ್ಲಿ ವಾಹನಗಳ ದೀರ್ಘ ಸಾಲುಗಳು ಟ್ರಾಫಿಕ್ ಸಮಸ್ಯೆಯನ್ನೂ ಉಂಟುಮಾಡಿದೆ.
ಬಂಕ್ ಸಿಬ್ಬಂದಿ, ಪೆಟ್ರೋಲ್ ಹಾಗೂ ಡೀಸೆಲ್ ಸಾಕಷ್ಟು ಲಭ್ಯವಿದೆ. ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದರೂ ಜನರು ಮಾತ್ರ ಖರೀದಿಗೆ ಧಾವಿಸುತ್ತಲೇ ಇದ್ದಾರೆ.
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…