Rusty borewell pipe poses risk of bacterial infestation.
ಮೂಗೂರು : ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿನ ಅಂಗನವಾಡಿ ಕೇಂದ್ರದ ಬಳಿ ಇರುವ ಬೋರ್‌ವೆಲ್‌ನ ಕಬ್ಬಿಣದ ಪೈಪ್ ತುಕ್ಕು ಹಿಡಿದು ಪೈಪ್ ಇರುವ ಜಾಗ ಬಾಯ್ತೆರೆದಿದ್ದು ಕ್ರಿಮಿಕೀಟಗಳು ಒಳಗೆ ಪ್ರವೇಶಿಸುವ ಅಪಾಯ ಎದುರಾಗಿದೆ.
ಬಡಾವಣೆಯ ಮುಖ್ಯ ರಸ್ತೆಯ ಬದಿಯಲ್ಲಿರುವ ಈ ಬೋರ್‌ವೆಲ್‌ನ ನೀರನ್ನು ಸಾಕಷ್ಟು ಕುಟುಂಬಗಳು ಕುಡಿಯಲು ಬಳಕೆ ಮಾಡುತ್ತಿದ್ದು, ಪೈಪ್‌ನ ಬಳಿ ಇರುವ ರಂದ್ರದ ಮೂಲಕ ಸಣ್ಣ ಪುಟ್ಟ ಕ್ರಿಮಿಕೀಟಗಳು ಒಳ ಪ್ರವೇಶಿಸಿದರೆ, ಆ ನೀರನ್ನು ಸೇವಿಸುವ ಜನರಿಗೆ ಅನಾರೋಗ್ಯ ಕಾಡುವ ಅಪಾಯವಿದೆ. ಆದ್ದರಿಂದ ಸಂಬಂಧಪಟ್ಟವರು ಈ ಕುರಿತು ಕ್ರಮ ಕೈಗೊಳ್ಳಬೇಕಿದೆ.
ತುಕ್ಕು ಹಿಡಿದ ಕಬ್ಬಿಣದ ಪೈಪ್ ಯಾರ ಕಣ್ಣಿಗೂ ಬೀಳಬಾರದು ಎಂದು ಗ್ರಾಪಂ ಸಿಬ್ಬಂದಿಯೊಬ್ಬರು ಯಾರೊಬ್ಬರ ಗೋಣಿಚೀಲವನ್ನು ಪೈಪ್‌ಗೆ ಸುತ್ತಿ ಮರೆಮಾಚಿದ್ದಾರೆ.
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…