ಚಾಮರಾಜನಗರ

ಬಂಡೀಪುರದಲ್ಲಿ ಸಫಾರಿಗರಿಗೆ ಹುಲಿ ದರ್ಶನ: ಜಿಂಕೆ ಬೇಟೆಯಾಡಿದ ಸೀಳು ನಾಯಿ

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ ದೃಶ್ಯ ಕಣ್ತುಂಬಿಕೊಂಡ ಪ್ರವಾಸಿಗರು ಪುಳಕಿತಗೊಂಡಿದ್ದಾರೆ.

ಪ್ರವಾಸಿಗರ ಹಾಟ್ ಫೇವರಿಟ್ ಎಂದೇ ಪ್ರಖ್ಯಾತಿಯಾದ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ಹುಲಿ, ಚಿರತೆ, ಆನೆಗಳ ಹಿಂಡು ಇನ್ನಿತರ ಪ್ರಾಣಿಗಳು ದರ್ಶನ ನೀಡುತ್ತಿರುವುದು ಕಾನನದ ಸೊಬಗನ್ನ ಕಣ್ತುಂಬಿಕೊಳ್ಳಲು ಅಗಮಿಸುವವರ ಸಂಖ್ಯೆಯು ಹೆಚ್ಚಾಗುತ್ತಲಿದೆ.

ಸಫಾರಿ ವಾಹನಗಳ ಸನಿಹದಲ್ಲೇ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಹುಲಿ ಚಿರತೆಗಳು ಎಲ್ಲರನ್ನ ಕೈಬೀಸಿ ಕರೆಯುತ್ತಿವೆ, ಇನ್ನೊಂದೆಡೆ ಜಿಂಕೆಯನ್ನ ಬೇಟೆಯಾಡಿ ಭಕ್ಷಿಸುತ್ತಿದ್ದ ಸೀಳು ನಾಯಿ ದ್ರಶ್ಯವನ್ನ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿರುವ ಪ್ರವಾಸಿಗರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಲಕ್ಕಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ.

 

 

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

11 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

11 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

11 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

11 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

11 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

11 hours ago