Mysore
26
overcast clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಮಹದೇಶವರ ಬೆಟ್ಟ ಪ್ರಾಧಿಕಾರದ ನೂತನ ಕಾರ್ಯದರ್ಶಿಯಾಗಿ ಸರಸ್ವತಿ ನೇಮಕ

ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸರಸ್ವತಿ ರವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿದ್ದ ಸರಸ್ವತಿರವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಗೀತಾ ಹುಡೇದ ರವರ ಜಾಗಕ್ಕೆ ವರ್ಗಾಯಿಸಿ ಆದೇಶಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!