ಚಾಮರಾಜನಗರ

ಸತ್ತೇಗಾಲ | ಕಾರು-ಬೈಕ್ ನಡುವೆ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಿಂದಾಗಿ ಇಬ್ಬರು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಸತ್ತೇಗಾಲ ಗ್ರಾಮದ ನಟರಾಜು(65) ಹಾಗೂ ಮಹೇಶ್  ಅಲಿಯಾಸ್ ಮಾಯಪ್ಪ(50) ಮೃತ್ತಪಟ್ಟ ಸವಾರರು.

ಇವರಿಬ್ಬರು ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ಕೆಲಸ ಮುಗಿಸಿ ಸತ್ತೇಗಾಲ ಕಡೆಗೆ ತೆರಳುವಾಗ ಕೊಳ್ಳೇಗಾಲದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಿಂದ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದು, ಕಾರು ಸವಾರನ ಸಮೇತ ಹಳ್ಳಕ್ಕೆ ನುಗ್ಗಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮೃತ ದೇಹವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ತಂದಿರಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

4 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

4 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

4 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

4 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

4 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago