tiger deth
ಚಾಮರಾಜನಗರ: ಹನೂರು ತಾಲ್ಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಾಯಿ ಹುಲಿಯ ಹುಡುಕಾಟದಲ್ಲಿದ್ದಾರೆ.
ಎರಡು ಹುಲಿ ಮರಿಗಳು ತಾಯಿ ಹುಲಿ ಹಾಲುಣಿಸದೇ ಬಿಟ್ಟು ಹೋದ ಕಾರಣಕ್ಕೆ ಹಸಿವಿನಿಂದ ಸಾವನ್ನಪ್ಪಿವೆ ಎಂಬ ಬಗ್ಗೆ ಹಾಗೂ ತಾಯಿ ಹುಲಿ ಇರುವಿಕೆಯ ಬಗ್ಗೆ ಕ್ಯಾಮರಾ ಟ್ರಾಪ್ ಆಧರಿಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ತೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಹುಲಿ ಮರಿಗಳು ಮೃತಪಟ್ಟ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಮರಣೋತ್ತರ ಪರೀಕ್ಷೆಯ ಮೂಲಕ ಅವುಗಳ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬದ ಬಳಿಕ ಹುಲಿ ಮರಿಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…