ಚಾಮರಾಜನಗರ

ಡಿಕೆಶಿ ಸಿಎಂ ಆಗಬಾರದು ಎಂಬುದೇ ಸಿದ್ದರಾಮಯ್ಯರ ಮುಖ್ಯ ಉದ್ದೇಶ: ಜಗದೀಶ್‌ ಶೆಟ್ಟರ್‌

ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಸಿಎಂ ಆಗಬಾರದು ಎಂಬುದೇ ಸಿಎಂ ಸಿದ್ದರಾಮಯ್ಯರ ಮುಖ್ಯ ಉದ್ದೇಶ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಲೇವಡಿ ಮಾಡಿದ್ದಾರೆ.

ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವ ವ್ಯಕ್ತಿ ಅಲ್ಲ. ಅವರೇ ಸಿಎಂ ಆಗಿರುತ್ತಾರೆ. ಎಲ್ಲರೂ ಬಂಡಾಯ ಎದ್ದ ಬಳಿಕ ಸತೀಶ್‌ ಜಾರಕಿಹೊಳಿ ಅವರನ್ನು ಮುನ್ನೆಲೆಗೆ ತರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ:-ಕೆ.ಆರ್‌.ಪೇಟೆ| ಒಂದೇ ದಿನ ಗಂಡ ಹೆಂಡತಿ ಇಬ್ಬರೂ ಸಾವು

ಇನ್ನು ಮುಂದುವರಿದು ಮಾತನಾಡಿದ ಅವರು, ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮುಖ್ಯ ಉದ್ದೇಶವೆಂದರೆ ಡಿಕೆಶಿ ಸಿಎಂ ಆಗಬಾರದು ಎಂದು ಲೇವಡಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

7 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

7 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

7 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago