ಚಾಮರಾಜನಗರ : ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಯಲ್ಲಿ ಭಾಗವಹಿಸಿದ್ದ ಜಗದೀಶ್ (40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಮಂಗಳವಾರ ಎಆರ್ ಒ ಹಾಗೂ ಪಿಆರ್ ಒಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹೋಲಿಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ದಾರಿ ಮಧ್ಯೆಯೇ ಕೊನೆ ಉಸಿರು ಎಳೆದರು.
ಸ್ಥಳಕ್ಕೆ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…