ಕೊಳ್ಳೇಗಾಲ: ಕಳೆದ ತಿಂಗಳಷ್ಟೆ ಮದುವೆಾಂಗಿದ್ದ ನವದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಗೆ ಬರುವ ಬಾಪುನಗರದಲ್ಲಿ ಜರುಗಿದೆ.
ಚಿನ್ನದಂಗಡಿ ಬೀದಿಯಲ್ಲಿ ಚಿನ್ನ ಪಾಲಿಷ್ ಮಾಡುವ ಕೆಲಸ ಮಾಡುತ್ತಿದ್ದ ಶರತ್ ಮತ್ತು ಆತನ ಪತ್ನಿ ಚಂದನಾ ಆತ್ಮಹತ್ಯೆಗೆ ಯತ್ನಿಸಿದವರು.
ಅಂಗಡಿಯಲ್ಲಿ ಚಿನ್ನಕ್ಕೆ ಪಾಲಿಷ್ ಹಾಕುವ ಸಯನೈಡ್ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ವಿಚಾರ ತಿಳಿದ ಆತನ ಪತ್ನಿ ಚಂದನಾ ಬಾಪುನಗರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆಯತ್ನಿಸಿದ್ದಾರೆ. ಶರತ್ ಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಂದನಾ ಅವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಇವರಿಬ್ಬರಿಗೆ ಕಳೆದ ತಿಂಗಳಷ್ಟೆ ಮದುವೆಯಾಗಿತ್ತು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…