ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಲೋಕಸಭೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ ಸುನೀಲ್ ಬೋಸ್ ಹಂಗಾಮಿ ಸ್ಪೀಕರ್ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು.
ಸುನೀಲ್ ಬೋಸ್ ಅವರು ಮಾತೃ ಭಾಷೆ ಕನ್ನಡದಲ್ಲಿಯೇ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
ನನ್ನನ್ನು ದೊಡ್ಡ ಅಂತರದಿಂದ ಆಯ್ಕೆಮಾಡಿ ಸಾರ್ವಜನಿಕ ಸೇವೆಗೆ ಅವಕಾಶ ಮಾಡಿಕೊಟ್ಟ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮತದಾರರ ಬಂಧುಗಳಿಗೆ ಹೃದಯಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯನ್ನು ಬರೆದುಕೊಂಡಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…