ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ.
ಗ್ರಾಮದ ನಿವಾಸಿ ಸೆಲ್ವಂ ಅವರು ಕುಟುಂಬದೊಂದಿಗೆ ಜಮೀನಿಗೆ ತೆರಳಿದ್ದ ವೇಳೆ ಕಳ್ಳರು ಮನೆಗೆ ನುಗ್ಗಿ ಕಳ್ಳತನ ನಡೆಸಿದ್ದಾರೆ. ಮನೆಯಲ್ಲಿದ್ದ ಸುಮಾರು ೨೨ ಗ್ರಾಂ ಚಿನ್ನಾಭರಣ ಹಾಗೂ ೧೫ ಗ್ರಾಂ ಬೆಳ್ಳಿ ಆಭರಣವನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ತನಿಖೆ ಮುಂದುವರಿದಿದೆ.
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…
ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…
೧೪ ವರ್ಷಗಳಿಂದ ಪೊಲೀಸ್ ತನಿಖೆ ನ್ಯಾಯಾಲಯ / ಸಿಬಿಐ / ತನಿಖಾ ಸಂಸ್ಥೆಗಳಲ್ಲಿ ‘ಅಲೆದಾಟ’ನಡೆಸುತ್ತಿರುವ ಸೌಜನ್ಯಾ ಪ್ರಕರಣದಲ್ಲಿ ನಿಜಕ್ಕೂ ನ್ಯಾಯ…