ಚಾಮರಾಜನಗರ

ಯಳಂದೂರು: ಬಾರ್‌ಗೆ ಕನ್ನ ಹಾಕಿದರು ಮದ್ಯ ಮುಟ್ಟದ ಕಳ್ಳರು!

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಎಂಎಸ್‌ಐಎಲ್‌ ಬಾರ್‌ಗೆ ಶನಿವಾರ ತಡರಾತ್ರಿ ಕನ್ನ ಹಾಕಿರುವ ಖದೀಮರು 65 ಸಾವಿರ ರೂ ದೋಚಿ ಪರಾರಿಯಾಗಿದ್ದಾರೆ. ಆದರೆ ಒಂದೇ ಒಂದು ಮದ್ಯದ ಬಾಟಲಿಯನ್ನು ಮುಟ್ಟಿಲ್ಲ.

ಬ್ಯಾಂಕ್‌ ರಜೆಯಿದ್ದ ಕಾರಣ ಹಣವನ್ನೇಲ್ಲಾ ಬ್ಯಾಂಕ್‌ ನಲ್ಲಿಯೇ ಇಟ್ಟು ಮಾಲೀಕರು ತೆರಳಿದ್ದರು ಎಂದು ಮಾಹಿತಿ ಲಭ್ಯವಾಗಿದ್ದು, ಕಳ್ಳರು ಬಾರ್‌ ಬಾಗಿಲನ್ನು ತೆಗೆಯಲು ನಕಲಿ ಕೀ ಗಳನ್ನು ಬಳಸಿ ಹಣ ದೋಚಿ ಪರಾರಿಯಾಗಿದ್ದಾರೆ ಎಂದು ಸಂಶಯ ವ್ಯಕ್ತ ಪಡಿಸಲಾಗಿದೆ.

ಈ ಸಂಬಂಧ ಯಳಂದೂರು ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

1 hour ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

2 hours ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

2 hours ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

2 hours ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

12 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

15 hours ago