ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ತೀವ್ರ ಗಂಭೀರವಾಗಿದೆ.
ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಾಡಿ ನಿವಾಸಿ ರವಿ ಎಂಬುವವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಹುಲಿ ಅಠಾತ್ ದಾಳಿ ನಡೆಸಿದೆ.
ಹುಲಿ ದಾಳಿಯಿಂದ ರವಿ ಅವರ ತಲೆ, ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಬೆನ್ನಲ್ಲೇ ಹಾಡಿ ಜನರು ತೀವ್ರ ಆತಂಕಕ್ಕೊಳಗಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…