ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯಕ್ಕೆ ಸೇರಿದ ಶ್ರೀಕಂಠಪುರ ಗುಡ್ಡದಲ್ಲಿ ಗಂಡು ಹುಲಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸೋಮವಾರ ಬೆಳಿಗ್ಗೆ ಓಂಕಾರ್ ವಲಯಾರಣ್ಯದ ಶ್ರೀಕಂಠಪುರ ಗುಡ್ಡ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಾದ ಸೋಮೇಶ್ ಹಾಗೂ ವಾಚರ್‌ಗಳು ಗಸ್ತಿನಲ್ಲಿದ್ದರು.
ಈ ವೇಳೆಯಲ್ಲಿ ಸುಮಾರು ೮ ರಿಂದ ೯ ವರ್ಷದ ಹುಲಿಯ ಕಳೇಬರ ಪತ್ತೆಯಾಗಿದೆ. ನಂತರ ಅರಣ್ಯ ಸಿಬ್ಬಂದಿ ವಲಯಾರಣ್ಯಾಧಿಕಾರಿ ಸತೀಶ್ ಅವರ ಗಮನಕ್ಕೆ ತಂದರು. ಸ್ಥಳಕ್ಕೆ ಆಗಮಿಸಿದ ಆರ್‌ಎಫ್‌ಒ ಅವರು ಪಶು ವೈದ್ಯರಿಂದ ಹುಲಿಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿದರು.
ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…
ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…