ಚಾಮರಾಜನಗರ

ಗುಂಡ್ಲುಪೇಟೆ | ಕೊಳೆತ ಸ್ಥಿತಿಯಲ್ಲಿ ಹುಲಿ ಕಳೇಬರ ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯಕ್ಕೆ ಸೇರಿದ ಶ್ರೀಕಂಠಪುರ ಗುಡ್ಡದಲ್ಲಿ ಗಂಡು ಹುಲಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸೋಮವಾರ ಬೆಳಿಗ್ಗೆ ಓಂಕಾರ್ ವಲಯಾರಣ್ಯದ ಶ್ರೀಕಂಠಪುರ ಗುಡ್ಡ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಾದ ಸೋಮೇಶ್ ಹಾಗೂ ವಾಚರ್‌ಗಳು ಗಸ್ತಿನಲ್ಲಿದ್ದರು.

ಈ ವೇಳೆಯಲ್ಲಿ ಸುಮಾರು ೮ ರಿಂದ ೯ ವರ್ಷದ ಹುಲಿಯ ಕಳೇಬರ ಪತ್ತೆಯಾಗಿದೆ. ನಂತರ ಅರಣ್ಯ ಸಿಬ್ಬಂದಿ ವಲಯಾರಣ್ಯಾಧಿಕಾರಿ ಸತೀಶ್ ಅವರ ಗಮನಕ್ಕೆ ತಂದರು. ಸ್ಥಳಕ್ಕೆ ಆಗಮಿಸಿದ ಆರ್‌ಎಫ್‌ಒ ಅವರು ಪಶು ವೈದ್ಯರಿಂದ ಹುಲಿಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

3 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

4 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

4 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

4 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

4 hours ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

4 hours ago