ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕಣ್ಣಿಗೆ ಹುಲಿಯೊಂದು ಕಾಣಿಸಿಕೊಂಡಿದೆ.
ಈ ಬಾರಿ ದಾಖಲೆಯಲ್ಲಿ ಮುಂಗಾರು ಮಳೆ ಸುರಿದ ಪರಿಣಾಮ ಬಂಡೀಪುರ ಅರಣ್ಯ ಅಚ್ಚ ಹಸಿರಿನಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳಿಗೆ ಮೇವಿನ ಕೊರತೆ ಕಂಡುಬಂದಿಲ್ಲ.
ಪರಿಣಾಮ ಸಫಾರಿಗೆ ತೆರಳುವ ಪ್ರವಾಸಿಗರಿಗೆ ದಿನನಿತ್ಯ ಪ್ರಾಣಿಗಳು ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿಗರು ಫುಲ್ ಖುಷ್ ಆಗುತ್ತಿದ್ದಾರೆ.
ಸಫಾರಿಗೆ ತೆರಳಿದ್ದ ಪ್ರವಾಸಿಗರ ಮುಂದೆ ಹುಲಿ ದರ್ಶನ ಕೊಟ್ಟಿದ್ದು, ಹುಲಿಯನ್ನು ಕಂಡು ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.
ಹೆಚ್ಚು ನೀರಿರುವ ಕೆರೆಗಳ ಬಳಿ ಪ್ರಾಣಿಗಳು ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿ ಕಾಣಸಿಗುತ್ತಿವೆ ಎಂದು ಸಫಾರಿಗೆ ಕರೆದುಕೊಂಡು ಹೋಗು ಗೈಡ್‌ಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳು ನೋಡಿ ಖುಷಿ ಪಡುವ ವೀಕೆಂಡ್ ಬಂದರೆ ಸಾಕು, ಬಂಡೀಪುರದತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…