Hanur | Suspicious Death of Four Tigers: Poisoning Suspected
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವ ವಲಯದಲ್ಲಿ ಐದು ಹುಲಿಗಳ ಅಸಹಜ ಸಾವು ತನಿಖೆಗೆ ಅರಣ್ಯ ಇಲಾಖೆ 6 ಜನರ ತಂಡ ರಚನೆ ಮಾಡಿದೆ.
ಹುಲಿಗಳ ಮೃತದೇಹ ಪರೀಕ್ಷಿಸಿದಾಗ ಮೇಲ್ನೋಟಕ್ಕೆ ವಿಷಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.
ಪಿಸಿಸಿಎಫ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಗುರುವಾರ ಸಂಜೆ ತಾಯಿ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಉಳಿದ ಹುಲಿಗಳ ಪರೀಕ್ಷೆಯನ್ನು ಶುಕ್ರವಾರ ನಡೆಸಲಾಗುತ್ತದೆ.
6 ಮಂದಿ ಅಧಿಕಾರಿಗಳ ತಂಡ ರಚನೆ
ಬಿ.ಪಿ ರವಿ, ಪಿಸಿಸಿಎಫ್ – ಅಧ್ಯಕ್ಷರು
ಶ್ರೀನಿವಾಸುಲು – ಎಪಿಸಿಸಿಎಫ್
ಹೀರಾಲಾಲ್ ಟಿ – ಸಿಸಿಫ್
ನ್ಯಾಷನಲ್ ಟೈಗರ್ ಕನ್ಸರ್ವೇಷನ್ ಅಥಾರಿಟಿಯ ಒಬ್ಬ ಸದಸ್ಯರು
ಪಶುವೈದ್ಯಾಧಿಕಾರಿ
ಡಾ.ಸಂಜಯ್ ಗುಬ್ಬಿ – ತಜ್ಞರು
ಈ ತನಿಖಾ ತಂಡ ಘಟನಾ ಸ್ಥಳಕ್ಕೆ ನಾಳೆ ಭೇಟಿ ನೀಡಲಿದ್ದು, ಮೂರು ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…