ಚಾಮರಾಜನಗರ

ಹುಲಿ ಸಾವು : 6 ಮಂದಿ ತಂಡ ರಚನೆ

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವ ವಲಯದಲ್ಲಿ ಐದು ಹುಲಿಗಳ ಅಸಹಜ ಸಾವು ತನಿಖೆಗೆ ಅರಣ್ಯ ಇಲಾಖೆ 6 ಜನರ ತಂಡ ರಚನೆ ಮಾಡಿದೆ.

ಹುಲಿಗಳ ಮೃತದೇಹ ಪರೀಕ್ಷಿಸಿದಾಗ ಮೇಲ್ನೋಟಕ್ಕೆ ವಿಷಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.

ಪಿಸಿಸಿಎಫ್‌ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಗುರುವಾರ ಸಂಜೆ ತಾಯಿ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಉಳಿದ ಹುಲಿಗಳ ಪರೀಕ್ಷೆಯನ್ನು ಶುಕ್ರವಾರ  ನಡೆಸಲಾಗುತ್ತದೆ.

6 ಮಂದಿ ಅಧಿಕಾರಿಗಳ ತಂಡ ರಚನೆ
ಬಿ.ಪಿ ರವಿ, ಪಿಸಿಸಿಎಫ್ – ಅಧ್ಯಕ್ಷರು
ಶ್ರೀನಿವಾಸುಲು – ಎಪಿಸಿಸಿಎಫ್
ಹೀರಾಲಾಲ್ ಟಿ – ಸಿಸಿಫ್
ನ್ಯಾಷನಲ್ ಟೈಗರ್ ಕನ್ಸರ್ವೇಷನ್ ಅಥಾರಿಟಿಯ ಒಬ್ಬ ಸದಸ್ಯರು
ಪಶುವೈದ್ಯಾಧಿಕಾರಿ
ಡಾ.ಸಂಜಯ್ ಗುಬ್ಬಿ – ತಜ್ಞರು

ಈ ತನಿಖಾ ತಂಡ ಘಟನಾ ಸ್ಥಳಕ್ಕೆ ನಾಳೆ ಭೇಟಿ ನೀಡಲಿದ್ದು, ಮೂರು ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಆಂದೋಲನ ಡೆಸ್ಕ್

Recent Posts

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

39 mins ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

48 mins ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

1 hour ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

1 hour ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

2 hours ago

ಓದುಗರ ಪತ್ರ | ಜನಗಣತಿ ದೇಶದ ಏಳಿಗೆಯ ದಿಕ್ಸೂಚಿ

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…

2 hours ago